Tuesday, April 14, 2026

ಯಕ್ಷಗಾನ ಕೇಂದ್ರ, ಇಂದ್ರಾಳಿ, ಉಡುಪಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 

ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ 

7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆಯಿದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೧೦.೦೫.೨೦೨೬

ಆಸಕ್ತರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ೯೯೦೦೯೦೭೭೦೨/ ೯೯೦೧೧೯೦೩೯೨/ ೯೯೪೫೨೪೫೧೪೪.            

ಡಾ. ಬಿ. ಜಗದೀಶ್ ಶೆಟ್ಟಿ

ಆಡಳಿತಾಧಿಕಾರಿ

No comments: