Sunday, June 28, 2026

ದಿನಾಂಕ: ೨೮.೦೬.೨೦೨೬ರಂದು ಯಕ್ಷಗಾನ ಕೇಂದ್ರ ಇಂದ್ರಾಳಿಯಲ್ಲಿ ಸುಧನ್ವ ಕಾಳಗ ಯಕ್ಷಗಾನ

 




ದಿನಾಂಕ: ೨೮.೬.೨೦೨೬ರಂದು ಯಕ್ಷಗಾನ ಕೇಂದ್ರ, ಶಿವಪ್ರಭಾ, ಇಂದ್ರಾಳಿ, ಉಡುಪಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಕರ್ನಾಟಕ ಸರಕಾರ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಯಕ್ಷಗಾನ  ಪ್ರಸಂಗ: ಸುಧನ್ವ ಕಾಳಗ ನಡೆಯಿತು. ಕಾರ್ಯಕ್ರಮದಲ್ಲಿ  ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯರು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ, ಗುರುವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

No comments: